ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

(ಬೆಂಗಳೂರು), ಆಗಸ್ಟ್ 31, 2020

-ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಐದು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ರಕ್ಷಣಾ, ಆರ್ಥಿಕ, ವಿದೇಶಾಂಗ ವ್ಯವಹಾರ ಸಚಿವರಾಗಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು.

-ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು.

-ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ ಸಮರ್ಥ ರಾಜಕಾರಣಿ ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ ಎಂದಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬಕ್ಕೆ ದು:ಖ ಭರಿಸುವ ಶಕಿಯನ್ನು ಭಗವಂತ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

--------------

CM Mourns Former President Pranab Mukherjee’s Death

-Chief Minister B.S.Yediyurappa has condoled the death of former President Pranab Mukherjee.

-“In his political career spanning five decades, he has held several key positions including Defence, Finance, External Affairs and Deputy Chairman of Planning Commission.

-He was a visionary and is aptly known as one of the best parliamentarians and statesmen of India. He will be remembered by all for his contribution to the development of the country ” the Chief Minister said in his message.

-The CM expressed his heartfelt condolences to the bereaved family and supporters.

*************