ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಅಟಲ್ ಸುರಂಗ ಲೋಕಾರ್ಪಣೆ: ಮುಖ್ಯಮಂತ್ರಿಗಳ ಸ್ವಾಗತ

know_the_cm

(ಬೆಂಗಳೂರು), ಅಕ್ಟೋಬರ್ 03, 2020

ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಅತಿ ಉದ್ದದ "ಅಟಲ್ ಸುರಂಗ" ಮಾರ್ಗವನ್ನು ಪ್ರಧಾನಿ ಅವರು ಲೋಕಾರ್ಪಣೆ ಮಾಡಿರುವುದು ಭಾರತದ ಘನತೆ, ಕೀರ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಣ್ಣಿಸಿದ್ದಾರೆ.

know_the_cm

*************