ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನಾಡಹಬ್ಬ ಮೈಸೂರು ದಸರಾ ಹಾಗೂ ಜಿಲ್ಲೆಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಮೈಸೂರಿನಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು

know_the_cm

(ಮೈಸೂರು), ಅಕ್ಟೋಬರ್ 16, 2020

ನಾಡಹಬ್ಬ ಮೈಸೂರು ದಸರಾ ಹಾಗೂ ಮೈಸೂರು ಜಿಲ್ಲೆಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಉನ್ನತ ಅಧಿಕಾರಿಗಳೊಂದಿಗೆ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು.

know_the_cm

*************