ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಮುಖ್ಯಮಂತ್ರಿ

know_the_cm

(ಶಿವಮೊಗ್ಗ), ಅಕ್ಟೋಬರ್ 19, 2020

ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

know_the_cm

*************