ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಅಕ್ಟೋಬರ್ 23, 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತಂತೆ ಚರ್ಚಿಸಲು ಗೃಹ ಕಛೇರಿ ಕೃಷ್ಣಾದಲ್ಲಿ ಸಭೆ ಜರುಗಿತು.

know_the_cm

*************