ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದ 150 (ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ) ಐಟಿಐ ಉನ್ನತೀಕರಣಕ್ಕೆ ಟಾಟಾ ಟೆಕ್ನಾಲಜೀಸ್ ನೊಂದಿಗೆ ಕರ್ನಾಟಕ ಸರ್ಕಾರದ ಒಪ್ಪಂದ

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ನವೆಂಬರ್ 06, 2020

ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ನೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯಿತು.

know_the_cm

know_the_cm

know_the_cm

*************