ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕ್ರಮ - ಮುಖ್ಯಮಂತ್ರಿ ಸೂಚನೆ

know_the_cm

(ವಿಧಾನಸೌಧ,ಬೆಂಗಳೂರು), ನವೆಂಬರ್ 11, 2020

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಭೆ ಜರುಗಿತು.

know_the_cm

know_the_cm

*************