ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಾಗೂ ಪ್ರಕೃತಿ ವಿಕೋಪ ಪರಿಹಾರ ಖಾತೆಗೆ ಸಲ್ಲಿಕೆಯಾಗಿರುವ ನಿಧಿಯ ವಿವರಗಳು...

know_the_cm

ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಾಗೂ ಪ್ರಕೃತಿ ವಿಕೋಪ ಪರಿಹಾರ ಖಾತೆಗೆ ಸಲ್ಲಿಕೆಯಾಗಿರುವ ನಿಧಿಯ ವಿವರಗಳು....

(ಬೆಂಗಳೂರು), ಸೆಪ್ಟೆಂಬರ್ 13, 2019

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ಪರಿಹಾರ ನಿಧಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ 24.00 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯ ಮಂತ್ರಿ ಅವರಿಗೆ ಹಸ್ತಾಂತರ ಮಾಡಿದರು.

-------

know_the_cm

-ಪಿ.ಇ. ಎಸ್. ವಿಶ್ವವಿದ್ಯಾಲಯದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ಪರಿಹಾರ ನಿಧಿಗೆ 1.00 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಿ.ಇ. ಎಸ್. ವಿಶ್ವವಿದ್ಯಾಲಯದ ಕುಲಪತಿ ಡಾ: ಎಂ.ಆರ್.ದೊರೆಸ್ವಾಮಿ ನೀಡಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 12, 2019

know_the_cm

-ಮರ್ಸಿಡೆಸ್ ಬೆನ್ಜ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1.00 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ.ಒ ಮನು ಸಾಲೆ ಅವರು ನೀಡಿದರು.

-------

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಹಿಳಾ ಸಹಕಾರಿ ಬ್ಯಾಂಕ್ ವತಿಯಿಂದ 5.00 ಲಕ್ಷ ರೂ.ಗಳ ಚೆಕ್ ನ್ನು ಬಿ.ಎಸ್.ಯಡಿಯೂರಪ್ಪ ಅವರಿಗೆ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಮುನಾ ಹಸ್ತಾಂತರ ಮಾಡಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 11, 2019

know_the_cm

-ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ಒಂದು ದಿನದ ವೇತನ ಮೊತ್ತ 1.66 ಕೋಟಿ .ದೇಣಿಗೆಯನ್ನುಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

-------

know_the_cm

-ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ಒಂದು ದಿನದ ವೇತನ ಮೊತ್ತ 3.07 ಕೋಟಿ .ದೇಣಿಗೆಯನ್ನುಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

-------

know_the_cm

know_the_cm

-ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ವಿದ್ಯುತ್ ನಿಗಮದ ನೌಕರರು ಹಾಗೂ ನಿವೃತ್ತ ನೌಕರರು ನೀಡಿದ ಒಂದು ದಿನದ ವೇತನ ಸುಮಾರು 2 ಕೋಟಿ ರೂ.ಗಳ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಕ್ತಿ ಭವನದಲ್ಲಿ ಹಸ್ತಾಂತರಿಸಲಾಯಿತು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 10, 2019

know_the_cm

-ಮುಖ್ಯಮಂತ್ರಿ ಅವರು ಅಕ್ವಾ ಸಬ್ ಇಂಜಿನಿಯರಿಂಗ್ ಕಂಪನಿ ಹಾಗೂ ಕರ್ನಾಟಕದ ಅಕ್ವಾ ಡೀಲರಗಳ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗಾಗಿ ಸಂಗ್ರಹಿಸಲಾದ 16.18 ಲಕ್ಷ ರೂ.ಗಳ ಚೆಕ್ಕನ್ನು ಸ್ವೀಕರಿಸಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 08, 2019

know_the_cm

-ಮಾಡೆಲ್ infra ಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ. ಗಳ ದೇಣಿಗೆಯ ಚೆಕ್ ನ್ನು ಸಂಸ್ಥೆಯ ಸಿ.ಇ. ಒ ಕೆ.ಪಿ.ಶಿವಪ್ರಕಾಶ್ ಮುಖ್ಯಮಂತ್ರಿ ಅವರಿಗೆ ನೀಡಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 07, 2019

know_the_cm

-ಬ್ರಿಕ್ ವರ್ಕ್ಸ್ ಇಂಡಿಯಾ ಲಿಮಿಟೆಡ್ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ವಿವೇಕ್ ಕುಲಕರ್ಣಿ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9 ಲಕ್ಷ ರೂ. ದೇಣಿಗೆ ನೀಡಿದರು.

-------

know_the_cm

-ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ಚೆಕ್ ಹಸ್ತಾಂತರಿಸಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 06, 2019

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ರಿಲಯನ್ಸ್ ಕಂಪನಿಯು 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

-------

know_the_cm

-ನೆರೆ ಸಂತ್ರಸ್ತರ ನೆರವಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಂಗ್ರಹವಾದ 50.76 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎನ್. ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

-------

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮುಂಬೈನ ಸ್ಟಾಕ್ ಎಕ್ಸ್ ಚೇಂಜ್ ವತಿಯಿಂದ 5 ಲಕ್ಷ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಅವರಿಗೆ ನೀಡಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 05, 2019

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಒಂದು ದಿನದ ವೇತನ 30 ಕೋಟಿ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಅವರಿಗೆ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಹಸ್ತಾಂತರಿಸಿದರು.

-----------------------------------------

(ಬೆಂಗಳೂರು), ಸೆಪ್ಟೆಂಬರ್ 04, 2019

know_the_cm

-ಬಿ.ಬಿ.ಎಂ.ಪಿ ವತಿಯಿಂದ ಮುಖ್ಯ ಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ. ರೂಗಳ ಚೆಕ್ ನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಯಿತು.

-------

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮೈಸೂರು ರೇಸ್ ಕ್ಲಬ್ ವತಿಯಿಂದ 10 ಲಕ್ಷ ರೂ.ಗಳ ಚೆಕ್ ನ್ನು ಕ್ಲಬ್ ಅಧ್ಯಕ್ಷರಾದ ಡಾ: ನಿತ್ಯಾನಂದ ರಾವ್ ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.

-------

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಶ್ಯಾoಪುರ್ ಮಧುಸೂದನ ಟ್ರಸ್ಟ್ ವತಿಯಿಂದ 2 ಲಕ್ಷ ರೂಗಳ ಚೆಕ್ ನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಲಾಯಿತು.

-----------------------------------------

(ಬೆಂಗಳೂರು), ಆಗಸ್ಟ್ 30, 2019

know_the_cm

-ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1.16 ಕೋಟಿ ರೂ.ಗಳ ಮೊತ್ತದ ಚೆಕ್ನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಲಾಯಿತು.

-------

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ಮೊತ್ತದ ಚೆಕ್ನ್ನು ಮುಖ್ಯಮಂತ್ರಿ ಅವರಿಗೆ ಮಾಡೆಲ್ ಇನ್ಫ್ರಾ ಕಾರ್ಪೊರೇಷನ್ ಸಂಸ್ಥೆ ಪ್ರತಿನಿಧಿಗಳು ಹಸ್ತಾಂತರಿಸಿದರು.

-----------------------------------------

(ಬೆಂಗಳೂರು), ಆಗಸ್ಟ್ 27, 2019

know_the_cm

-ಸುತ್ತೂರು ಶ್ರೀಗಳು ಮುಖ್ಯಮಂತ್ರಿಗಳಿಗೆ ಮಠದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆಯ ಚೆಕ್ ನೀಡಿದರು.

-----------------------------------------

(ಬೆಂಗಳೂರು), ಆಗಸ್ಟ್ 26, 2019

know_the_cm

-ತ್ರಿಪುರ ಬಿಜೆಪಿ ಉಸ್ತುವಾರಿ ಸುನಿಲ್ ದೇವರ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದರು.

-------

know_the_cm

-ಹೊಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ.ಲಿ., ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ ಒಂದು ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರ ಮಾಡಿದರು.

-------

know_the_cm

-ದಕ್ಷಿಣ ಭಾರತದ ಹೋಟೆಲು ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ 5 ಲಕ್ಷ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರ ಮಾಡಿದರು.

-----------------------------------------

(ಬೆಂಗಳೂರು), ಆಗಸ್ಟ್ 24, 2019

know_the_cm

-ಬೆಂಗಳೂರಿನ ನೇತ್ರಾ ಸಾಫ್ಟ್ ವೇರ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನಿರ್ದೇಶಕರಾದ ಮಧ್ವರಾಜು ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಐದು ಲಕ್ಷ ರೂಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.

-----------------------------------------

(ಬೆಂಗಳೂರು), ಆಗಸ್ಟ್ 22, 2019

know_the_cm

-ಮುಖ್ಯಮಂತ್ರಿ ಅವರು ಕರ್ನಾಟಕ ಜೈನ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 16.25 ಲಕ್ಷ ರೂ. ದೇಣಿಗೆ ಸ್ವೀಕರಿಸಿದರು.

-------

know_the_cm

-ಮುಖ್ಯಮಂತ್ರಿ ಅವರು ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ಸ್ವೀಕರಿಸಿದರು.

-------

know_the_cm

-ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ. ಸಿ. ರಾಮಚಂದ್ರ ಅವರು ಮುಖ್ಯಮಂತ್ರಿ ಅವರಿಗೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 17.51 ಲಕ್ಷ ರೂ. ದೇಣಿಗೆ ನೀಡಿದರು.

-------

know_the_cm

-ಖ್ಯಾತ ನಟ, ನಿರ್ದೇಶಕ ಉಪೇಂದ್ರ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದರು.

-------

know_the_cm

-ಟಿವಿಎಸ್ ಮೋಟಾರ್ಸ್ ಉಪಾಧ್ಯಕ್ಷ ವಿ.ಆರ್. ಕರುಣಾಕರ ರೆಡ್ಡಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ1 ಕೋಟಿ ರೂ. ಚೆಕ್ ಹಸ್ತಾಂತರಿಸಿದರು

-----------------------------------------

(ಬೆಂಗಳೂರು), ಆಗಸ್ಟ್ 21, 2019

know_the_cm

-ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂ.ಗಳ ಚೆಕ್ ನ್ನು ಮುಖ್ಯ ಮಂತ್ರಿ ಅವರಿಗೆ ಹಸ್ತಾಂತರಿಸಿದರು.

-ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

-------

know_the_cm

-ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಸುಧಾಕರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಚೆಕ್ ದೇಣಿಗೆ ನೀಡಿದರು.

-----------------------------------------

(ಬೆಂಗಳೂರು), ಆಗಸ್ಟ್ 20, 2019

know_the_cm

-ಎನ್.ಎಂ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ಬೈಜೇಂದ್ರ ಕುಮಾರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿದರು.

-ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಅವರು ಉಪಸ್ಥಿತರಿದ್ದರು.

-----------------------------------------

(ಬೆಂಗಳೂರು), ಆಗಸ್ಟ್ 19, 2019

know_the_cm

-ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ದೇಣಿಗೆ ನೀಡಿದರು.

-ಶಾಸಕರಾದ ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಮತ್ತು ಧರ್ಮಸ್ಥಳದ ಡಿ. ಸುರೇಂದ್ರಕುಮಾರ್ ಅವರು ಉಪಸ್ಥಿತರಿದ್ದರು.

-------

know_the_cm

-ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ.ದೇಣಿಗೆ ನೀಡಿದರು.

-------

know_the_cm

-ದಾವಣಗೆರೆ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ವೈಯಕ್ತಿಕ ದೇಣಿಗೆ25 ಲಕ್ಷ ರೂ.ಹಾಗೂ ವಿದ್ಯಾಸಂಸ್ಥೆಯ ದೇಣಿಗೆ44 ಲಕ್ಷ ರೂ.ಗಳ ಚೆಕ್ ಗಳನ್ನು ಹಸ್ತಾಂತರಿಸಿದರು.

-------

know_the_cm

-ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ದಿನದ ಪಿಂಚಣಿ ಮೊತ್ತವನ್ನು ನೀಡುವುದಾಗಿ ಪತ್ರ ಸಲ್ಲಿಸಿದರು.

-------

know_the_cm

-ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಿದರು.

-------

know_the_cm

-ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ ಸಿ ಎನ್ ಮಂಜುನಾಥ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 28 ಲಕ್ಷ ರೂಗಳ ಚೆಕ್ಕನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.

-------

know_the_cm

-ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ ಸಿ ಎನ್ ಮಂಜುನಾಥ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 28 ಲಕ್ಷ ರೂಗಳ ಚೆಕ್ಕನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.

-------

know_the_cm

-ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ಅವರು ಸ್ವೀಕರಿಸಿದರು.

-----------------------------------------

(ಬೆಂಗಳೂರು), ಆಗಸ್ಟ್ 14, 2019

know_the_cm

-ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮತ್ತು ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವ ಪತ್ರ ನೀಡಿದರು.

*************