ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕರ್ನಾಟಕದಲ್ಲಿ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ಕಾರ್ಯಕ್ರಮದ ಸನ್ಮಾನ್ಯ ಮುಖ್ಯಮಂತ್ರಿ ಅವರ ಭಾಷಣದ ಪ್ರಮುಖಾಂಶಗಳು

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಡಿಸೆಂಬರ್ 19, 2020

ಮಾನ್ಯ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಕರ್ನಾಟಕದಲ್ಲಿ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆಯನ್ನು ನೆರವೇರಿಸಿದರು.

know_the_cm

know_the_cm

*************