(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಡಿಸೆಂಬರ್ 23, 2020
ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ ಕ್ರಿಯಾ ಯೋಜನೆಯ ವಿವರಗಳು www.planning.karnataka.gov.in ವೆಬ್ ಸೈಟಿನಲ್ಲಿ ಲಭ್ಯವಿದೆ.
*************