ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರು ಬ್ಯಾಂಕರುಗಳೊಂದಿಗೆ ನಡೆಸಿದ ಸಭೆಯ ಪ್ರಮುಖಾಂಶಗಳು

know_the_cm

(ವಿಧಾನಸೌಧ,ಬೆಂಗಳೂರು), ಫೆಬ್ರವರಿ 11, 2021

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಮಂತ್ರಿ ಸ್ವನಿಧಿ, ಪ್ರಧಾನಮಂತ್ರಿ ಆವಾಸ ಯೋಜನೆ ಹಾಗೂ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕರ್ ಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರುಗಿತು.

know_the_cm

*************