ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಚಾಲನೆ ನೀಡಿ, ಮುಖ್ಯಮಂತ್ರಿ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾಡಿದ ಭಾಷಣದ ಪ್ರಮುಖಾಂಶಗಳು

know_the_cm

(ಶಿವಮೊಗ್ಗ), ಫೆಬ್ರವರಿ 15, 2021

ಮುಖ್ಯಮಂತ್ರಿ ಅವರು ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

know_the_cm

*************