ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ

know_the_cm

ವಿಧಾನಸೌಧ (ಬೆಂಗಳೂರು), ಆಗಸ್ಟ್ 29, 2019

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಮುಂಬಾಗದಲ್ಲಿ ಧ್ಯಾನಚಂದ್ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮೂಲಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದರು.

-ಈ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರು ಉಪಸ್ಥಿತರಿದ್ದರು.

know_the_cm

-ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಗಳು ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಿದೆ. ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು. ಅಷ್ಟೇ ಅಲ್ಲದೆ ಈ ಇಳಿವಯಸ್ಸಿನಲ್ಲೂ ಹಾಕಿ ಹಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ತುಂಬಿದರು.

know_the_cm

-ಇದೇ ಸಂದರ್ಭದಲ್ಲಿ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.

*************