ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪರಿಶಿಷ್ಟ ವರ್ಗಕ್ಕೆ ಕೋಳಿ ಸಮಾಜ ಸೇರ್ಪಡೆ : ಕೇಂದ್ರಕ್ಕೆ ಮನವಿ - ಮುಖ್ಯಮಂತ್ರಿ

know_the_cm

ಗೃಹಕಚೇರಿ ಕೃಷ್ಣಾ (ಬೆಂಗಳೂರು), ಸೆಪ್ಟೆಂಬರ್ 05, 2019

-ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಬಗ್ಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದರು.

-ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ್ ಹಾಗೂ ಡಾ.ಎ.ಬಿ. ಮಾಲಕರೆಡ್ಡಿ ಇವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕಲಬುರಗಿ ಜಿಲ್ಲೆಯ ವಿವಿದ ಸಮಸ್ಯೆಗಳು ಹಾಗೂ ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಿದರು.

-ಸಂಸದ ಉಮೇಶ್ ಜಾದವ್, ಮಾಲಿಕಯ್ಯ ಗುತ್ತೇದಾರ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು

know_the_cm

*************