ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ತಲಾ ಎರಡು ಲಕ್ಷ ಪರಿಹಾರ

know_the_cm

(ಬೆಂಗಳೂರು), ಸೆಪ್ಟೆಂಬರ್ 10, 2019

-ಕೋಲಾರ ಜಿಲ್ಲೆ ಕೆ.ಜಿ.ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಆರು ಮಕ್ಕಳ ಕುಟುಂಬದವರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.

*************