ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸರ್ಕಾರಕ್ಕೆ 100 ದಿನದ ಸಂಭ್ರಮ – ಮುಖ್ಯಮಂತ್ರಿಯವರಿಂದ ವಿಶೇಷ ಲೇಖನಗಳು

know_the_cm

(ಬೆಂಗಳೂರು), ನವೆಂಬರ್ 02, 2019

-ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕದಲ್ಲಿ ನಮ್ಮ ಸರ್ಕಾರ ಇಂದು 100 ದಿನ ಪೂರ್ಣಗೊಳಿಸಿದೆ. ಈ ಸಾಧನೆಯ ಹಾದಿಯಲ್ಲಿ ಸಹಕರಿಸಿದ ರಾಜ್ಯದ ಜನತೆಗೆ, ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

know_the_cm

-ಎಲ್ಲರಿಗೂ ತಿಳಿದಿರುವಂತೆ ಸಾಧನೆಯ ಪಥದಲ್ಲಿ ಕಠಿಣ ಸವಾಲುಗಳನ್ನು ಎದುರಿಸಿದ್ದೇವೆ. ಇಂತಹ ಸವಾಲುಗಳ ನಡುವೆಯೂ ಸರ್ಕಾರ ಎದೆಗುಂದದೆ ತನ್ನ ಕರ್ತವ್ಯಗಳನ್ನು ನಿಭಾಯಿಸಿದ ತೃಪ್ತಿ ನನಗಿದೆ. ಈ 100 ದಿನಗಳಲ್ಲಿ ರೈತ, ನೇಕಾರ ಮತ್ತು ಮೀನುಗಾರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದೆ.

-ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ನಮ್ಮ ಬದ್ಧತೆ ಪ್ರಶ್ನಾತೀತ. ರಾಷ್ಟ್ರೀಯ ನಾಯಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ಸಹಕಾರಕ್ಕೆ ನಮ್ಮ ಧನ್ಯವಾದಗಳು.

-------------------------------------------

ಮುಖ್ಯಮಂತ್ರಿಯವರಿಂದ ವಿಶೇಷ ಲೇಖನಗಳು

know_the_cm

-----------------------------------------------

know_the_cm

-----------------------------------------------

know_the_cm

*************