ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೆ ಆರ್ ಎಸ್ ಪರಿಸರದಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ಮುಖ್ಯಮಂತ್ರಿ ಸೂಚನೆ

know_the_cm

(ಬೆಂಗಳೂರು), ಜನವರಿ 05, 2020

-ಕೃಷ್ಣರಾಜಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

-ಅಣೆಕಟ್ಟಿನ ಭದ್ರತೆ ದೃಷ್ಟಿಯಿಂದ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವುದೂ ಸೇರಿದಂತೆ ಇತರೆ ಸೂಕ್ಷ್ಮ ಪ್ರದೇಶಗಳಲ್ಲೂ ಅಕ್ರಮ ಗಣಿಗಾರಿಕೆಯನ್ನು ನಿರ್ಬಂಧಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.

*************